Thursday, March 12, 2026
ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಬೆಂಗಳೂರಿನಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಮನೆ ಮೇಲೆ ಪೊಲೀಸರ ದಾಳಿ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಹಲವು ವಿಡಿಯೋ ಮಾಡಿರುವ ಯೂಟ್ಯೂಬರ್ ಸಮೀರ್ ಗೆ ಸಂಕಷ್ಟ ಎದುರಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಹುಲ್ಲಹಳ್ಳಿ ನಿವಾಸಕ್ಕೆ ದೌಡಾಯಿಸಿದ ಬೆಳ್ತಂಗಡಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು

ಸಮೀರ್ ಮನೆಯಲ್ಲಿರುವಾಗಲೇ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ವಾರೆಂಟ್ ಪಡೆದು ಪೊಲೀಸರು ದಾಳಿಗೆ ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.