ಪುತ್ತೂರುದ ಪಿಲಿಗೊಬ್ಬು-ಫುಡ್ ಫೆಸ್ಟ್-2025 ಸೀಸನ್-3 ಕಾರ್ಯಕ್ರಮದ ಪೂರ್ವಭಾವಿ ಚಪ್ಪರ ಮುಹೂರ್ತ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು : ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.)ಪುತ್ತೂರು ಇದರ ಆಶ್ರಯದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು-ಫುಡ್ ಫೆಸ್ಟ್-2025 ಸೀಸನ್-3 ಕಾರ್ಯಕ್ರಮದ ಪೂರ್ವಭಾವಿಯಾಗಿ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಇಂದು ಚಪ್ಪರ ಮುಹೂರ್ತ ಕಾರ್ಯಕ್ರಮವು ನಡೆಯಿತು.
ಈ ಸಂದರ್ಭದಲ್ಲಿ ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.)ಪುತ್ತೂರು ಇದರ ಸ್ಥಾಪಕ ಅಧ್ಯಕ್ಷರಾದ ಸಹಜ್ ರೈ , ಹಾಗೂ ಉಮೇಶ್ ನಾಯಕ್ ಮತ್ತು ವಿಜಯ ಸಮ್ರಾಟ್‌ನ ಸದಸ್ಯರು ಬಾಗಿಯಾಗಿದ್ದರು.














