Thursday, March 12, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜಿನ 19ರ ವಯೋಮಾನದ ಬಾಲಕರ ತಂಡವು ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ ವಿದ್ಯಾ ಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜಿನ 19ರ ವಯೋಮಾನದ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಪುಣ್ಯಕೀರ್ತಿ ಉತ್ತಮ ಹಿಡಿತಗಾರ್ತಿಯಾಗಿ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಅಭಿನಂದನೆಗಳು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು