Saturday, March 7, 2026
ಕ್ರೀಡೆಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಮಾಹಿತಿಸುದ್ದಿ

ವಿದ್ಯಾಭಾರತಿ ಪ್ರಾಂತ ಹಾಗೂ ಕ್ಷೇತ್ರಮಟ್ಟದ ಖೋ-ಖೋ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ–ಕಹಳೆ ನ್ಯೂಸ್

ಮಂಗಳೂರು ಪಬ್ಲಿಕ್ ಸ್ಕೂಲ್, ಹಾಸನ ಜಿಲ್ಲೆ ಇಲ್ಲಿ ನಡೆದ ವಿದ್ಯಾಭಾರತಿ  ಪ್ರಾಂತ ಹಾಗೂ ಕ್ಷೇತ್ರಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿರುತ್ತದೆ.
ತಂಡದಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಭವಿಶ್, ತೇಜಸ್ ಪಿ ಕೆ, ಸೃಜನ್, ಗೌತಮ್, ತರುಣ್, ವನೀಶ್, ಮಿಥುನ್ ಶೆಟ್ಟಿ, ತರುಣ್ ಕುಮಾರ್ ಬಿ ಆರ್, ದೇಶ್ಚಿತ್, ಮನ್ವಿತ್ ಕೆ ವಿ, ಲಿಖಿತ್, ಕೀರ್ತನ್ ಭಾಗವಹಿಸಿದರು.

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ. ಎಸ್, ಡಾ. ಜ್ಯೋತಿ ಕುಮಾರಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು