Wednesday, March 11, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಹಿಂದೂ ಜಾಗರಣ ವೇದಿಕೆ ಮುಖಂಡ ನರಸಿಂಹ ಮಾಣಿ ಸಂಪಾಜೆಯಲ್ಲಿ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಪುತ್ತೂರು : ಹಿಂದೂ ಜಾಗರಣ ವೇದಿಕೆ ಮಂಗಳೂರು ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರನ್ನು ಸಂಪಾಜೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.

ಪೆರ್ನೆಯಲ್ಲಿ ನಡೆದ ಹಟ್ಟಿಯಲ್ಲಿ ದನ ಕದ್ದು ಮಾಂಸ ಮಾಡಿ ಸಾಗಾಟ ವಿಚಾರದಲ್ಲಿ ಸುಳ್ಳು ಸುದ್ಧಿ‌ ಹರಡಿರುವ ಆರೋಪದ ಮೇಲೆ ಪೊಲೀಸರು ಸಂಪಾಜೆಯಲ್ಲಿ ನರಸಿಂಹ ಮಾಣಿಯನ್ನು ಅರೆಸ್ಟ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಚಾಮುಂಡಿ ಬೆಟ್ಟ ಚಲೋ‌ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಹಿಂಜಾವೆ ಮುಖಂಡನ ಬಂಧನಕ್ಕೆ‌ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಜಾಹೀರಾತು
ಜಾಹೀರಾತು