Saturday, April 25, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ ತಿಂಗಳಾಡಿ ವತಿಯಿಂದ ರಕ್ತದಾನ ಶಿಬಿರ –ಕಹಳೆ ನ್ಯೂಸ್

ಪುತ್ತೂರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಗ್ರಾಮಾಂತರ ಪ್ರಖಂಡ ವೀರಾಂಜನೇಯ ಘಟಕ ತಿಂಗಳಾಡಿ ವತಿಯಿಂದ ಘಟಕದ ಕಾರ್ಯಕರ್ತನಾಗಿದ್ದ ದಿ| ಕೀರ್ತನ್ ಗೌಡ ಎರಕ್ಕಳ ಇವರ ಸ್ಮರಣಾರ್ಥವಾಗಿ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದಾನ ಶಿಬಿರ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಪ್ರವೀಣ್ ಕಲ್ಲೇಗ, ಕೇಶವ ಪ್ರಸಾದ್, ಜೀವನ್ ಬಲ್ನಾಡು, ದಿನೇಶ್ ತಿಂಗಳಾಡಿ, ಸೇಸಪ್ಪ ಬೆಳ್ಳಿಪ್ಪಾಡಿ, ಹರೀಶ್ ದೋಲ್ಪಾಡಿ, ಜಯಂತ ಕುಂಜೂರುಪಂಜ, ಮತ್ತು ತಿಂಗಳಾಡಿ ಮತ್ತು ಪುತ್ತೂರು ಬಜರಂಗದಳದ ಕಾರ್ಯಕರ್ತರು ಉಪಸ್ಥಿತರಿದ್ದರು.