Wednesday, June 10, 2026
ಸುದ್ದಿ

ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಮಂಗಳವಾರ ಮಂಗಳೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆಯಿತು. ಮೇಯರ್ ಭಾಸ್ಕರ್ ಮೊಯಿಲಿ, ಉಪಮೇಯರ್ ಮೊಹಮದ್, ಆಯುಕ್ತ ನಜಿರ್ ನೇತೃತ್ವದಲ್ಲಿ ಸಭೆ ನಡೆಯಿತು.

ಜಾಹೀರಾತು

ಸಭೆಯಲ್ಲಿ ಖಾಸಗಿ ಬಸ್ನವರು ಮಂಗಳೂರು ನಗರದೊಳಗೆ ಮನ ಬಂದಂತ್ತೆ ಪಾರ್ಕಿಂಗ್ ಮಾಡುವಂತದ್ದು , ತಮಗೆ ಇಚ್ಛಿಸುವಲ್ಲಿ ಬಸ್ ಗಳನ್ನು ನಿಲ್ಲಿಸುವಂತಹ ಘಟನೆ ನಡೆಯುತ್ತಿದ್ದು ಪೊಲೀಸರಿಗೆ ಮಾಹಿತಿ ನೀಡಿದರು ಪ್ರಯೋಜನವಾಗುತ್ತಿಲ್ಲ ಎಂದು ಸದಸ್ಯರು ವಿಷಯವನ್ನ ಪ್ರಸ್ತಾಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು