Friday, March 13, 2026
ಅಂಕಣಬೆಂಗಳೂರುಸುದ್ದಿ

30 ಕೋಟಿ ಮೌಲ್ಯದ ಇಟಲಿ ಮೇಡ್‌ ಅಗಸ್ಟ ಹೆಲಿಕಾಪ್ಟರ್‌ ಖರೀದಿಸಿದ ; ಸತೀಶ್‌ ಜಾರಕಿಹೊಳಿ-ಕಹಳೆ ನ್ಯೂಸ್

ಬೆಂಗಳೂರು: ಇಟಲಿ ಮೇಡ್‌ ಅಗಸ್ಟ ಹೆಲಿಕಾಪ್ಟರ್‌ ಅನ್ನು ಸಚಿವ ಸತೀಶ್‌ ಜಾರಕಿಹೊಳಿ ಖರೀದಿಸಿದ್ದಾರೆ.

ಈ ಹೆಲಿಕಾಪ್ಟರ್‌ನ ಬೆಲೆ 30 ಕೋಟಿ ರೂ.. ಅಗಸ್ಟ ಡಬಲ್ ಇಂಜಿನ್ ಹೆಲಿಕಾಪ್ಟರ್ ಆಗಿದೆ. ಸತೀಶ್‌ ಜಾರಕಿಹೊಳಿ ಅವರು ಈ ಹಿಂದೆ ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಹೊಂದಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹಳೆ ಹೆಲಿಕಾಪ್ಟರ್ ಮಾರಾಟ ಮಾಡಿ ಹೊಸ ಇಟಲಿ ಮೇಡ್ ಡಬಲ್ ಇಂಜಿನ್ ಅಗಸ್ಟ ಹೆಲಿಕಾಪ್ಟರ್ ಖರೀದಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು