Saturday, March 7, 2026
ಜಿಲ್ಲೆಮೈಸೂರುಸಂತಾಪಸುದ್ದಿ

ಚಾಮುಂಡಿ ಬೆಟ್ಟದ ಶಿವಾರ್ಚಕ ವಿಧಿವಶ : ಇಂದು ತಾಯಿ ಚಾಮುಂಡಿ ದೇವಿ ದರ್ಶನಕ್ಕೆ ನಿರ್ಬಂಧ – ಕಹಳೆ ನ್ಯೂಸ್

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರು ಚಾಲನೆ ದೊರೆತಿದ್ದು, ದಸರಾ ಸಂಭ್ರಮ ಸಡಗರದ ನಡುವೆಯೇ ಅವಘಡವೊಂದು ಸಂಭವಿಸಿದೆ. ಚಾಮುಂಡಿ ಬೆಟ್ಟದ ಶುವಾರ್ಚಕರು ವಿಧಿವಶರಾಗಿದ್ದಾರೆ.

ಶಿವಾರ್ಚಕ ವಿ.ರಾಜು ಮೃತಪಟ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ತಾಯಿ ಚಾಮುಂಡಿ ದೇವಿ ದರ್ಶನ ಕೆಲ ಕಾಲ ನಿರ್ಬಂಧಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ತಡರಾತ್ರಿ ಚಾಮುಂಡಿ ಬೆಟ್ಟದ ಶಿವಾರ್ಚಕ ವಿ,ರಾಜು ನಿಧನರಾಗಿದ್ದಾರೆ.

ಜಾಹೀರಾತು
ಜಾಹೀರಾತು

ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ತಾಯಿ ಚಾಮುಂಡಿ ದೇವಿ ದರ್ಶನಕ್ಕೆ ನಿತ್ಬಂಧ ವಿಧಿಸಲಾಗಿದೆ. ಮಧ್ಯಾಹ್ನದವರೆಗೂ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಮಧ್ಯಾಹ್ನ ಸಂಸ್ಕಾರ ಮುಗಿದ ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅಕಾಶ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.