Recent Posts

Friday, June 19, 2026
ಅಂಕಣಸುದ್ದಿ

ಮಹೇಶ್‌ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡದಿಂದ 1 ವರ್ಷ ಗಡಿಪಾರು-ಕಹಳೆ ನ್ಯೂಸ್

ಮಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಲಾಗಿದೆ.

ಜಾಹೀರಾತು
ಜಾಹೀರಾತು

ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಸುಮಾರು 32 ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿದೆ.

ಬುರುಡೆ ಪ್ರಕರಣ ಹಾಗೂ ಶವ ಹೂತಿಟ್ಟ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ತಿಮರೋಡಿ ಆಶ್ರಯ‌ ನೀಡಿದ್ದರು.