Recent Posts

Monday, June 8, 2026
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಪದ್ಮಭೂಷಣ’ ಪ್ರಶಸ್ತಿ ವಿಜೇತ, ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಇನ್ನಿಲ್ಲ -ಕಹಳೆ ನ್ಯೂಸ್

ಬೆಂಗಳೂರು : ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ (94) ವಿಧವಿಶರಾಗಿದ್ದಾರೆ.ಇಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಎಸ್. ಎಲ್.ಭೈರಪ್ಪ ಇಂದು ಕೊನೆಯುಸಿರೆಳಿದಿದ್ದಾರೆ. ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಒಬ್ಬ ಭಾರತೀಯ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿತ್ರಕಥೆಗಾರ, ಅವರು ಕನ್ನಡದಲ್ಲಿ ಬರೆಯುತ್ತಾರೆ.

ಜಾಹೀರಾತು

ಸಂಕಷ್ಟದಲ್ಲಿನ ಹಾಗೂ ಸವಾಲಿನಲ್ಲಿರುವ ಮಕ್ಕಳ ಹಿತರಕ್ಷಣೆಗೆ ಹೆಚ್ಚು ಒತ್ತು ನೀಡುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇಂತಹ ಮಕ್ಕಳ ಗುರುತಿಸುವಿಕೆ, ಸಂಕಷ್ಟ ಸ್ಥಿತಿಯಲ್ಲಿ ಮಾಹಿತಿ ಹಂಚಿಕೊಳ್ಳಲು ಹಾಗೂ ಪುನರ್ವಸತಿ ಸೇವೆ ಕಲ್ಪಿಸುವಲ್ಲಿ ಮಕ್ಕಳ ಸಹಾಯವಾಣಿ 1098 ಮಹತ್ವದ ಪಾತ್ರವಹಿಸಿದೆ.

ಈ ಸಂಖ್ಯೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಿದ್ದಲ್ಲಿ ಬಾಲ್ಯವಿವಾಹ, ಬಾಲಕಾರ್ಮಿಕತೆ ಸಂಕಷ್ಟದಲ್ಲಿನ ಮಕ್ಕಳ ರಕ್ಷಣೆ ಸೇರಿದಂತೆ ವಿವಿಧ ರೀತಿಯ ಮಕ್ಕಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗಿದೆ.

ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಶಾಶ್ವತ ಫಲಕದಲ್ಲಿ ಪ್ರದರ್ಶಿಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.