Saturday, April 25, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಥಮ -ಕಹಳೆ ನ್ಯೂಸ್

 ಪುತ್ತೂರು :ಸರಕಾರಿ ಪದವಿಪೂರ್ವ ಕಾಲೇಜು, ಕೊಂಬೆಟ್ಟು ಇಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅರ್ಪಿತ ಎ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಇವರನ್ನು ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು