Friday, March 6, 2026
ಜಿಲ್ಲೆರಾಜ್ಯರಾಷ್ಟ್ರೀಯಸಂತಾಪಸಿನಿಮಾಸುದ್ದಿ

ಅಮಾಯಕರ ಜೀವಹಾನಿ ಸುದ್ದಿ ನನ್ನ ಹೃದಯವನ್ನು ಭಾರವಾಗಿಸಿದೆ’ : ಕರೂರ್ ಕಾಲ್ತುಳಿತದ ಬಗ್ಗೆ ನಟ ರಜನಿಕಾಂತ್ ಪ್ರತಿಕ್ರಿಯೆ -ಕಹಳೆ ನ್ಯೂಸ್

ಚೆನ್ನೈ ಶನಿವಾರ ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಪ್ರಚಾರ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಕ್ಕಳು ಸೇರಿ 39 ಮಂದಿ ಸಾವನ್ನಪ್ಪಿದ್ದಾರೆ.

ಕರೂರ್ ಕಾಲ್ತುಳಿತ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ರಜನಿಕಾಂತ್ ಅವರು, ಕರೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ ಅಮಾಯಕರ ಜೀವಹಾನಿ ಸುದ್ದಿ ನನ್ನ ಹೃದಯವನ್ನು ಭಾರವಾಗಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನನಗೆ ತುಂಬಾ ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ರಜನಿಕಾಂತ್ ಟ್ವೀಟ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು

ಕಾಲ್ತುಳಿದಲ್ಲಿ ಇಲ್ಲಿಯವರೆಗೆ 39 ಜನರು ಸಾವನ್ನಪ್ಪಿದ್ದಾರೆ. ಪ್ರಸ್ತುತ, 51 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಮಿಳುನಾಡು ಸರ್ಕಾರ ಘೋಷಿಸಿದೆ.