Wednesday, June 17, 2026
ರಾಜ್ಯಸುದ್ದಿಹೆಚ್ಚಿನ ಸುದ್ದಿ

ಶಬರಿಮಲೆ ವಿಗ್ರಹದಿಂದ ನಾಪತ್ತೆಯಾಗಿದ್ದ ಚಿನ್ನ ಕೊನೆಗೂ ಪತ್ತೆ.- ಕಹಳೆ ನ್ಯೂಸ್

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಚಿನ್ನದ ಮೂರ್ತಿಗಳ ಕಳ್ಳತನ ಪ್ರಕರಣವನ್ನು ಭೇದಿಸಲುವಲ್ಲಿ ಸ್ಥಳೀಯ ಪೊಲೀರು ಯಶಸ್ವಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು

ದ್ವಾರಪಾಲಕ ವಿಗ್ರಹಕ್ಕೆ ಹೊದಿಸಿದ 42.8 ಕೆಜಿ ತೂಕದ ಕವಚದಲ್ಲಿ 4.5 ಕೆಜಿ ಚಿನ್ನ ನಾಪತ್ತೆಯಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ , ಈ ಬಗ್ಗೆ ತನಿಖೆ ನಡೆಸುವಂತೆ ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಭದ್ರತಾ ಅಧಿಕಾರಿಗಳಿಗೆ ಕೇರಳ ಹೈಕೋರ್ಟ್‌ ನಿರ್ದೇಶನ ನೀಡಿತ್ತು.