Friday, March 6, 2026
ಬೆಂಗಳೂರುರಾಜ್ಯಸುದ್ದಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು -ಕಹಳೆ ನ್ಯೂಸ್

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

83 ರ ಹರೆಯದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಚಿಕಿತ್ಸೆಗಾಗಿ ದಾಖಲಿಸಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳವಾರ ಖರ್ಗೆ ಅವರು ಉತ್ಸಾಹದಿಂದ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು.

ಜಾಹೀರಾತು
ಜಾಹೀರಾತು