Saturday, April 25, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತೂರಿನ ರಾಧಾಸ್ ನಲ್ಲಿ ಅ.6ರಂದು ಸೀರೆಗಳ ವಿಸ್ತೃತ ನೂತನ ಮಳಿಗೆಯ ಉದ್ಘಾಟನಾ ಕಾರ್ಯಕ್ರಮ – ಕಹಳೆ ನ್ಯೂಸ್

Radhas

ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ನಲ್ಲಿ ಸೀರೆಗಳ ವಿಸ್ತೃತ ನೂತನ ಮಳಿಗೆಯ ಉದ್ಘಾಟನಾ ಕಾರ್ಯಕ್ರಮ ಅ.6ರಂದು ಅದ್ಧೂರಿಯಾಗಿ ಉದ್ಘಾಟನೆಗೊಳ್ಳಲಿದೆ. ಜೊತೆಗೆ ಮದುವೆ ಸೀರೆಗಳಿಗೆ ರಾಧಾಸ್ ರಾಯಭಾರಿಯಾಗಿ ಶಿಲ್ಪಾ ಕಾಮತ್ ಅವರನನ್ನು ಪರಿಚಯಿಸುತ್ತಿದ್ದಾರೆ. ಈಗಾಗಲೇ ಗ್ರಾಹಕರಿಗೆ ನಗುಮೊಗದ ಸೇವೆ ಸಲ್ಲಿಸುತ್ತಾ ಬಂದಿರುವ ರಾಧಾಸ್ ಮತ್ತೊಂದು ಹೆಜ್ಜೆ ಇಡುತ್ತಿದ್ದು ಗ್ರಾಹಕರಿಗೆ ಮತ್ತಷ್ಟು ಅತ್ಯುತ್ತಮ ಸೇವೆ ನೀಡಲು ಸಜ್ಜಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು