Wednesday, March 11, 2026
ಬೆಂಗಳೂರುರಾಜ್ಯಸಂತಾಪಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಲ್ಲಿ ಕೋರ್ಟ್ ಕಟ್ಟಡದಿಂದ ಜಿಗಿದಿದ್ದ ‘ಪೋಕ್ಸೋ’ ಕೇಸ್ ಆರೋಪಿ ಚಿಕಿತ್ಸೆ ಫಲಿಸದೇ ಸಾವು -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಕೋರ್ಟ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಪೋಕ್ಸೋಆರೋಪಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಇದೀಗ ಬಂದ ಮಾಹಿತಿ ಪ್ರಕಾರ ಗಂಭೀವಾಗಿ ಗಾಯಗೊಂಡಿದ್ದ ಆರೋಪಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿ ಸಿಟಿ ಸಿವಿಲ್ ಕೋರ್ಟ್ ನ 5 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ಮಿಸಿದ್ದನು, ಕೂಡಲೇ ಆತನನ್ನು ಪೊಲೀಸರು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು