Recent Posts

Saturday, April 25, 2026
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕುಂಪಲದಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ -ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನಿಂದ ಕುಂಪಲಗೆ ಸಂಚರಿಸುತ್ತಿದ್ದ ಸರಕಾರಿ ಬಸ್ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ನಗರದ ಹೊರವಲಯ ಕುಂಪಲದಲ್ಲಿ ನಡೆದಿದೆ. ಬೈಪಾಸ್ ನಿಂದ ಕುಂಪಲ ತನಕ ಸುಮಾರು 2 ಕಿಮೀ ರಸ್ತೆ ದುರಸ್ತಿ ಮಾಡಿ ಕೆಲವು ದಶಕಗಳಾಗಿವೆ. ನಂತರದ ದಿನದಲ್ಲಿ ಚುನಾವಣೆ ಹತ್ತಿರವಾದಾಗ ಆಶ್ವಾಸನೆ ದೊರೆಯುತ್ತಿದೆ ಅಷ್ಟೆ. ಹೊರತುಪಡಿಸಿ ಈವರೆಗೆ ರಸ್ತೆ ದುರಸ್ತಿಯಾಗಿಲ್ಲ, ಇದು ಕಿರಿದಾದ ರಸ್ತೆಯಾಗಿದ್ದು ಜಲ್ಲಿ ಮೇಲೆದ್ದಿರುವುದರಿಂದ ನಿತ್ಯವು ಸಂಚಾರಕ್ಕೆ ಹರಸಾಹಸ ಪಡಬೇಕಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು