Thursday, June 11, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀರಾಮ ವಿದ್ಯಾ ಕೇಂದ್ರ ಕಲ್ಲಡ್ಕ : ರಾಷ್ಟ್ರೀಯ ಸಂಸ್ಕಾರ ಶಿಬಿರ & ಉತ್ಥಾನದಲ್ಲಿ ಸಾಮೂಹಿಕ ದೀಪ ಪೂಜನ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ : ಅ. 5 ರಂದು ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ & ಉತ್ಥಾನ ದಲ್ಲಿ ಸಾಮೂಹಿಕ ದೀಪ ಪೂಜನ ಕಾರ್ಯಕ್ರಮ ನಡೆಯಿತು.

ಜಾಹೀರಾತು


ಪುರೋಹಿತರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ದೀಪ ಪೂಜನವನ್ನು ನೆರವೇರಿಸಿ ದೀಪ ಜಗನ್ಮಾತೆಯ ಒಳ್ಳೆಯತನ, ಹೆಣ್ಣಿನ ಮಾತೃತ್ವ ಶಕ್ತಿಯ ಕಿರಣಗಳನ್ನು ಆರಾಧನೆ ಮಾಡುವ ತೇಜಸ್ಸು ದೀಪ, ಎನ್ನುವುದರ ಮೂಲಕ ದೀಪ ಪೂಜನದ ಮಹತ್ವವನ್ನು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶ್ರೀರಾಮ ವಿದ್ಯಾ ಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ , ಶ್ರೀ ರಾಮ ವಿದ್ಯಾ ಕೇಂದ್ರದ ಆಡಳಿತ ಮಂಡಳಿಯ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.