Friday, March 6, 2026
ಅಂಕಣಅಂತಾರಾಷ್ಟ್ರೀಯಸುದ್ದಿ

ಟ್ರಂಪ್‌ಗೆ ಭಾರೀ ಮುಖಭಂಗ ; ವೆನೆಜುವೆಲಾದ ವಿಪಕ್ಷ ನಾಯಕಿಗೆ ಶಾಂತಿ ನೊಬೆಲ್‌-ಕಹಳೆ ನ್ಯೂಸ್

ಓಸ್ಲೋ: ಈ ಬಾರಿಯ ನೊಬೆಲ್‌ ಶಾಂತಿ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆಯಾಗಿದೆ. ನೆಜುವೆಲಾದ ವಿಪಕ್ಷ ನಾಯಕಿ ಮಾರಿಯಾ ಕೊರಿನಾ ಮಚಾದೋ ಅವರಿಗೆ ಪ್ರಶಸ್ತಿ ಸಿಕ್ಕಿದೆ.

ವೆನೆಜುವೆಲಾದ   ಜನರಿಗೆ ಪ್ರಜಾಪ್ರಭುತ್ವ ಹಕ್ಕುಗಳನ್ನು ಉತ್ತೇಜಿಸುವಲ್ಲಿ ಅವಿಶ್ರಾಂತ ಕೆಲಸ ಮತ್ತು ಸರ್ವಾಧಿಕಾರಿ ಪ್ರಜಾಪ್ರಭುತ್ವದ ವಿರುದ್ಧ ನ್ಯಾಯಯುತ ಮತ್ತು ಶಾಂತಿಯುತ ಪರಿವರ್ತನೆಯನ್ನು ಸಾಧಿಸಲು ಹೋರಾಟ ನಡೆಸುತ್ತಿರುವ ಮಾರಿಯಾ ಕೊರಿನಾ ಮಚಾದೋ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲು ನಾರ್ವೆಯ  ನೊಬೆಲ್ ಸಮಿತಿ ನಿರ್ಧರಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಸಹ ಟ್ರಂಪ್‌ ನಾನು 8 ಯುದ್ಧಗಳನ್ನು ನಿಲ್ಲಿಸಿದ್ದೇನೆ. ಬರಾಕ್‌ ಒಬಾಮ ಏನು ಮಾಡಿದ್ದಾರೆ? ಏನು ಮಾಡದ ಒಬಾಮಗೆ ನೊಬೆಲ್‌ ಸಿಗುವುದಾದರೆ ನನಗೆ ಯಾಕೆ ಸಿಗಬಾರದು ಎಂದು ಪ್ರಶ್ನಿಸಿ ನನಗೆ ನೊಬೆಲ್‌ ಪ್ರಶಸ್ತಿಯ ಕನಸನ್ನು ವ್ಯಕ್ತಪಡಿಸಿದ್ದರು.

ಜಾಹೀರಾತು
ಜಾಹೀರಾತು