Recent Posts

Friday, September 18, 2026
ಜಿಲ್ಲೆಸುದ್ದಿ

ಜೆಡಿಎಸ್ ಶಾಸಕಿ ಕರೆಮ್ಮಾ ನಾಯಕ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ.-ಕಹಳೆ ನ್ಯೂಸ್

ರಾಯಚೂರು : ಜೆಡಿಎಸ್ ಶಾಸಕಿ ಕರೆಮ್ಮಾ ನಾಯಕ್ ಅವರ ಕಾರು ಅಪಘಾತವಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೋಲಪಲ್ಲಿ ಬಳಿ ನಡೆದಿದೆ.

ಜಾಹೀರಾತು

ದೇವದುರ್ಗ ಜೆಡಿಎಸ್ ಶಾಸಕಿ ಜಿ ಕರೆಮ್ಮಾ ನಾಯಕ್ ಪ್ರಯಾಣಿಸುತ್ತಿದ್ದ ಕಾರು ರಸ್ತೆಗೆ ಅಡ್ಡ ಬಂದ ನಾಯಿಯನ್ನ ತಪ್ಪಿಸಲು ಹೋಗಿ ರಸ್ತೆ ಪಕ್ಕದ ಬೆಟ್ಟಕ್ಕೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಪಘಾತದಲ್ಲಿ ಕರೆಮ್ಮಾ ನಾಯಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.