Wednesday, June 10, 2026
ಉಡುಪಿಬೆಂಗಳೂರುರಾಜ್ಯಸುದ್ದಿ

ರಾಜ್ಯದ ಹಲವೆಡೆ 12 ಸರ್ಕಾರಿ ಅಧಿಕಾರಿಳ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ-ಕಹಳೆ ನ್ಯೂಸ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ.14ರ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಈ ಮೂಲಕ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿದ್ದಾರೆ. ಬೆಂಗಳೂರು, ದಾವಣಗೆರೆ, ಹಾವೇರಿ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಟ್ಟು 12 ಅಧಿಕಾರಿಗಳಿಗೆ ಸೇರಿದ ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು