ಬೆಂಗಳೂರು : ಇನ್ಮುಂದೆ ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದರು. ಕನಿಷ್ಠ 30 ಅಂಕ ಪಡೆಯುವುದು ಕಡ್ಡಾಯವಾಗಿದೆ ಲಿಖಿತ ಹಾಗೂ ಆಂತರಿಕ ಅಂಕ ಸೇರಿದಂತೆ 30 ಅಂಕ ಪಡೆದು 198 ಅಂಕ ಪಡೆದರೆ ಪಾಸ್ ಆಗಲಿದ್ದಾರೆ.
ಜಾಹೀರಾತು
2025 ಮತ್ತು 26ನೇ ಸಾಲಿನಿಂದ ಪರೀಕ್ಷಾ ಪಾಸಿಂಗ್ ಅಂಕ ಕಡಿತ ಅಗಲಿದ್ದು, ಅದೇ ರೀತಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ. ಕೂಡ 625ಕ್ಕೆ ಕನಿಷ್ಠ 26 ಅಂಕ ಗಳಿಸಿದರೆ ವಿದ್ಯಾರ್ಥಿಗಳು ಪಾಸ್ ಆದಂತೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಪುತ್ತೂರು: : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಶುಕ್ರವಾರ ಆಚರಿಸಲಾಯಿತು. ಕಾರ್ಯಕ್ರಮದ...
ನವದೆಹಲಿ: ನೈಋತ್ಯ ದೆಹಲಿಯ (Delhi) ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಟ್ಟಡದಿಂದ...
ಧಾರವಾಡ: ಕರ್ತವ್ಯದ ಮೇಲಿದ್ದಾಗಲೇ ಹೃದಯಾಘಾತದಿಂದ ಶಾಲಾ ಮುಖ್ಯ ಶಿಕ್ಷಕ ಸಾವನ್ನಪ್ಪಿದ ಘಟನೆ ಧಾರವಾಡ ನಗರದ ಮಾಳಮಡ್ಡಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಐಐ ಮುಲ್ಲಾನವರ್ (59) ಹೃದಯಾಘಾತದಿಂದ ಸಾವನ್ನಪ್ಪಿದ...
ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಪ್ರಾಧ್ಯಾಪಕರ ಮೇಲೆ ಕನಿಷ್ಟ 10 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ವಿಶ್ವವಿದ್ಯಾಲಯದ ಆಂತರಿಕ ದೂರು ಸಮಿತಿಗೆ (ICC) ವಿದ್ಯಾರ್ಥಿಗಳಿಂದ ದೂರು...