Saturday, March 14, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ:ಹಿಂದು ಮುಖಂಡ ಭರತ್ ಕುಮ್ಡೇಲು ಅವರಿಗೆ ಪಿತೃ ವಿಯೋಗ – ಕಹಳೆ ನ್ಯೂಸ್

ಬಂಟ್ವಾಳ: ಹಿಂದು ಮುಖಂಡ ಭರತ್ ಕುಮ್ಡೇಲು ಇವರ ತಂದೆ ಶ್ರೀಯುತ ಸೇಸಪ್ಪ ಬೆಳ್ಚಾಡ ಕುಮ್ಡೇಲು ಇಂದು ಮಧ್ಯಾಹ್ನ 12;15ಕ್ಕೆ ಸ್ವರ್ಗಸ್ಥರಾಗಿದ್ದಾರೆ.

ಮೃತರ ಅಂತ್ಯಕ್ರಿಯೆಯು ಇಂದು ಸಂಜೆ 5ಗಂಟೆಗೆ ಸರಿಯಾಗಿ ನಡೆಸಲಾಗುವುದು ಎಂದು ಮೃತರ ಸಂಬಂಧಿಕರು ತಿಳಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು