Sunday, June 14, 2026
ಅಂಕಣಬೆಂಗಳೂರುಸುದ್ದಿ

ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾದ ; ಆರ್‌ ಅಶೋಕ್‌-ಕಹಳೆ ನ್ಯೂಸ್

ಬೆಂಗಳೂರು: ಸರ್ಕಾರದ ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್  ಭಾಗವಹಿಸಿದ್ದಾರೆ.

ಜಾಹೀರಾತು

ಶನಿವಾರ ಅಶೋಕ್ ಅವರ ಜಾಲಹಳ್ಳಿಯ ನಿವಾಸಕ್ಕೆ ಗಣತಿದಾರರು ಆಗಮಿಸಿದ್ದಾರೆ. ಈ ವೇಳೆ ತಮ್ಮ ಹಾಗೂ ಕುಟುಂಬಸ್ಥರ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಕೆಲ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಂಡಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಮೀಕ್ಷೆಯಲ್ಲಿ ಪಾಲ್ಗೊಂಡ ವಿಚಾರವನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಅಶೋಕ್ ಬಹಿರಂಗಗೊಳಿಸಿಲ್ಲ.

ಒಕ್ಕಲಿಗ ಸಮಾಜದ ಪ್ರಭಾವಿ ನಾಯಕರಾಗಿರುವ ಅಶೋಕ್‌ ಅವರು ಸಮಾಜ ಜಾತಿಗಣತಿ ವಿಚಾರದ ಬಗ್ಗೆ ಆಯೋಜಿಸಿದ್ದ ಸಭೆಯಲ್ಲಿ ಈ ಹಿಂದೆ ಭಾಗವಹಿಸಿದ್ದರು.