Sunday, April 26, 2026
ಅಂಕಣದೆಹಲಿಸುದ್ದಿ

‌ಒಳ ಉಡುಪಿನಲ್ಲಿಟ್ಟುಕೊಂಡು ಚಿನ್ನ ಸಾಗಾಟ ; ದೆಹಲಿ ಏರ್‌ಪೋರ್ಟ್‌ನಲ್ಲಿ ಮಹಿಳೆಯಿಂದ 1 ಕೆಜಿ ಗೋಲ್ಡ್‌ ಬಿಸ್ಕೆಟ್ ವಶಕ್ಕೆ-ಕಹಳೆ ನ್ಯೂಸ್

ನವದೆಹಲಿ: ಇಲ್ಲಿನ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ಯಾಂಗೋನ್‌ನಿಂದ ಬಂದ ಮಹಿಳಾ ಪ್ರಯಾಣಿಕಳೊಬ್ಬಳು ಚಿನ್ನ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಯಾಂಗೂನ್‌ನಿಂದ ಬಂದ ವಿಮಾನ 8M 620 ರಲ್ಲಿ ಮಹಿಳೆ ದೆಹಲಿಗೆ ಬಂದಿದ್ದಳು. ಒಳ ಉಡುಪುಗಳಲ್ಲಿ 997.5 ಗ್ರಾಂ ತೂಕದ 6 ಚಿನ್ನದ ಬಿಸ್ಕತ್ತುಗಳನ್ನು ಅಡಗಿಸಿಟ್ಟುಕೊಂಡಿದ್ದಳು. ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಚಿನ್ನ ಇರುವುದು ಪತ್ತೆಯಾಗಿತ್ತು.

1962ರ ಕಸ್ಟಮ್ಸ್ ಕಾಯ್ದೆಯ ಅಡಿ ಚಿನ್ನವನ್ನು ಅಧಿಕಾರಿಗಳು ಸೀಜ್‌ ಮಾಡಿದ್ದಾರೆ.