Monday, June 15, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕಿನ ಕೇಪು ವಲಯದ ಮಾಣಿಲ ಚೈತನ್ಯ ಜ್ಞಾನ ವಿಕಾಸ ಕೇಂದ್ರದಲ್ಲಿ ಸೃಜನಶೀಲ ಕಾರ್ಯಕ್ರಮದಲ್ಲಿ ಮಲ್ಲಿಗೆ ಗಿಡ ವಿತರಣೆ ಕಾರ್ಯಕ್ರಮ-ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕಿನ ಕೇಪು ವಲಯದ ಮಾಣಿಲ ಚೈತನ್ಯ ಜ್ಞಾನ ವಿಕಾಸ ಕೇಂದ್ರದಲ್ಲಿ ಸೃಜನಶೀಲ ಕಾರ್ಯಕ್ರಮದಲ್ಲಿ ಮಲ್ಲಿಗೆ ಗಿಡ ವಿತರಣೆ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ 2 ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ್ ರವರು ಉದ್ಘಾಟನೆ ಮಾಡಿ ಕೇಂದ್ರ ದ ಹಾಜರಾತಿ, ಸ್ವ ಉದ್ಯೋಗ , ಹೈನುಗಾರಿಕೆ ಬಗ್ಗೆ ಮಾಹಿತಿ ನೀಡಿದರು. ಮಲ್ಲಿಗೆ ಕೃಷಿಕಾರದ ಝನಲ್ಡ ಡಿ ಸೋಜಾರವರು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ಸುರೇಶ್ ಗೌಡ, ವಲಯ ಮೇಲ್ವಿಚಾರಕರಾದ ಚಂದ್ರಶೇಖರ, ತಾಲೂಕು ಜ್ಞಾನವಿಕಾಸ ಸಮನ್ವಯಧಿಕಾರಿ, ಸೇವಾಪ್ರತಿನಿಧಿ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು