ಗೋವಾದಿಂದ ಬೆಂಗಳೂರಿಗೆ ಖಾಸಗಿ ಬಸ್ ನಲ್ಲಿ, ದಾಖಲೆಯಿಲ್ಲದ 1 ಕೋಟಿ ರೂ.ಹಣ ಸಾಗಾಟ : ಇಬ್ಬರು ವಶಕ್ಕೆ – ಕಹಳೆ ನ್ಯೂಸ್

ಉತ್ತರಕನ್ನಡ : ಖಾಸಗಿ ಬಸ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಂದು ಕೋಟಿ ರೂಪಾಯಿಯನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಉತ್ತರಕನ್ನಡ ಜಿಲ್ಕೆಯ ಕಾರವಾರ ತಾಲೂಕಿನ ಮಾದಾಳಿ ಚೆಕ್ ಪೋಸ್ಟ್ ನಲ್ಲಿ ಹಣ ವಶಕ್ಕೆ ಪಡೆದುಕೊಳ್ಳಲಾಗಿದೆ.
ಗೋವಾದಿಂದ 1 ಕೋಟಿ ರೂಪಾಯಿ ಹಣವನ್ನು ಬೆಂಗಳೂರಿಗೆ ಸಾಗಿಸಲಾಗುತ್ತಿತ್ತು ಕಲ್ಮೇಶಕುಮಾರ್, ಬೊಂಬ್ರಾರಾಮ್ ಎಂಬುವವರ ಬ್ಯಾಗಿನಲ್ಲಿ ಹಣ ಪತ್ತೆಯಾಗಿದೆ.













