Friday, March 6, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬಂಟ್ವಾಳಸಂತಾಪಸುದ್ದಿ

ಬಂಟ್ವಾಳ: ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ ; ಪುತ್ತೂರಿನ ಯುವಕ ಕಾರ್ತಿಕ್ ಮೃತ್ಯು

ಬಂಟ್ವಾಳ: ಪಾಣೆಮಂಗಳೂರು ಫೈ ಓವರ್‌‌ನಲ್ಲಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಪುತ್ತೂರಿನ ಯುವಕ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ಯುವಕನ್ನು ಪುತ್ತೂರು ಕುದ್ಮಾರು ನಿವಾಸಿ ಕಾರ್ತಿಕ್ (24) ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೂವರು ಪ್ರಯಾಣಿಸುತ್ತಿದ್ದ ಕಾರು ಬಂಟ್ವಾಳ ಪಾಣೆಮಂಗಳೂರು ಫೈ ಓವರ್ ಬಳಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಕಾರ್ತಿಕ್ ರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು