Saturday, April 25, 2026
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ: ಮದುವೆಗೆ ಹೋಗುತ್ತಿದ್ದಾಗ ಭೀಕರ ಅಪಘಾತ; ಪ್ರಯಾಣಿಕರಿಗೆ ಗಂಭೀರ ಗಾಯ

ಸುಬ್ರಹ್ಮಣ್ಯ: ಬಿಸಿಲೆಯಿಂದ ಸುಬ್ರಹ್ಮಣ್ಯಕ್ಕೆ ಮದುವೆಗೆಂದು ಹೊರಟಿದ್ದ ವ್ಯಾನ್ ಬಿಸ್ಲೆ ಸುಬ್ರಹ್ಮಣ್ಯ ರಸ್ತೆಯ ಮಧ್ಯೆ ಮಗುಚಿ ಬಿದ್ದು ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ವ್ಯಾನ್ ಮಗುಚಿ ಬಿದ್ದ ರಭಸಕ್ಕೆ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವ್ಯಾನ್‌ನಲ್ಲಿದ್ದ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು