Monday, March 9, 2026
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ: ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವದ ಸಡಗರ-ಸಂಭ್ರಮ ಮನೆ ಮಾಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ.

70ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೊದಲಿಗೆ ರಾಷ್ಟ್ರಧ್ವಜ ಬಳಿಕ ಕನ್ನಡ ಧ್ವಜಾರೀಹಣ ನೆರವೇರಿಸಿದರು. ಈ ವೇಳೆ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭ ಕೋರಿದರು.

ಜಾಹೀರಾತು
ಜಾಹೀರಾತು

ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲಿಯೂ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಧ್ವಜಾರೋಹಣ ನೆರವೇರಿಸಿದ್ದಾರೆ.