Monday, March 9, 2026
ಸುದ್ದಿ

ಜೆಸಿಬಿಗೆ ಸಿಲುಕಿ ನಾಗರಹಾವು ಗಾಯ: ಪ್ರಾಥಮಿಕ ಚಿಕಿತ್ಸೆ ನೀಡಿ ಹಾವು ಅರಣ್ಯಕ್ಕೆ – ಕಹಳೆ ನ್ಯೂಸ್

ಚಿಕ್ಕಮಗಳೂರು: ರಸ್ತೆ ಅಗಲೀಕರಣದ ವೇಳೆ ನಾಗರ ಹಾವೊಂದು ಜೆಸಿಬಿಗೆ ಸಿಲುಕಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ನಾಗರಹಾವು ಜೆಸಿಬಿ ಯಂತ್ರಕ್ಕೆ ಸಿಲುಕಿ ಗಾಯಗೊಂಡಿದೆ. ಸುಮಾರು ಏಳು ಅಡಿ ಉದ್ದದ ಬೃಹತ್ ನಾಗರಹಾವು ನಿತ್ರಾಣಗೊಂಡಿದ್ದು ಉರಗ ತಜ್ಙರು ನೀರು ಕುಡಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ ಅರಣ್ಯಕ್ಕೆ ಬಿಟ್ಟಿದ್ದಾರೆ.

ಜಾಹೀರಾತು
ಜಾಹೀರಾತು