Saturday, June 13, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ವಿ.ಹಿಂ.ಪರಿಷದ್‌ ಬಜರಂಗದಳ ವತಿಯಿಂದ ಬಲಿದಾನ ದಿವಸ ಪ್ರಯುಕ್ತ ರಕ್ತದಾನ ಶಿಬಿರ-ಕಹಳೆ ನ್ಯೂಸ್

ಪುತ್ತೂರು: ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿ ಹೋರಾಟದ ಕರಸೇವೆಯಲ್ಲಿ ಪ್ರಾಣಾರ್ಪಣೆಗೈದ ಬಜರಂಗದಳದ ಕಾರ್ಯಕರ್ತರಾದ ರಾಮ್ ಕೊಠಾರಿ ಮತ್ತು ಶರದ್ ಕೊಠಾರಿ ಸಹೋದರರ ಬಲಿದಾನವನ್ನು ಸ್ಮರಿಸುವ ಸಲುವಾಗಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ನಗರ ಮತ್ತು ಗ್ರಾಮಾಂತರ ಪ್ರಖಂಡದ ವತಿಯಿಂದ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇಲ್ಲಿ ರಕ್ತದಾನ ಶಿಬಿರ ನಡೆಯಿತು. ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ, ಖ್ಯಾತ ವೈದ್ಯ ಸುರೇಶ್ ಪುತ್ತೂರಾಯ ಸಹಿತ 33 ಜನ ಕಾರ್ಯಕರ್ತರು ರಕ್ತದಾನ ಮಾಡಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು