Friday, March 6, 2026
ಜಿಲ್ಲೆಸುದ್ದಿಹುಬ್ಬಳ್ಳಿ

ಜಯದೇವ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು₹100 ಕೋಟಿ ಬಿಡುಗಡೆ ಮಾಡಿ: ಬೊಮ್ಮಾಯಿ – ಕಹಳೆ ನ್ಯೂಸ್

ಹುಬ್ಬಳ್ಳಿ: ಇಲ್ಲಿನ ಅರವಿಂದ ನಗರದ ಬಳಿ ನಿರ್ಮಾಣವಾಗುತ್ತಿರುವ ಜಯದೇವ ಹೃದ್ರೋಗ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರ ₹100 ಕೋಟಿ ಬಿಡುಗಡೆ ಮಾಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಕಾಮಗಾರಿ ಆರಂಭವಾಗಿ ಮೂರು ವರ್ಷಗಳಾಗಿದ್ದರೂ ಇನ್ನೂ ಪೂರ್ಣಗೊಂಡಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೂಡಲೇ ಅನುದಾನ ಬಿಡುಗಡೆ ಮಾಡಿ ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಬೇಕು. ಕಾಮಗಾರಿ ವಿಳಂಬವಾದರೆ ಯೋಜನಾ ವೆಚ್ಚ ಇನ್ನೂ ಹೆಚ್ಚುತ್ತದೆ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

ಜಾಹೀರಾತು
ಜಾಹೀರಾತು