ಪುತ್ತೂರು: ಸ್ವಿಫ್ಟ್ ಕಾರ್ ಮತ್ತು ಅಟೋ ರಿಕ್ಷಾ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ : ಇಬ್ಬರು ಗಂಭೀರ..!! – ಕಹಳೆ ನ್ಯೂಸ್

ಪುತ್ತೂರು: ಸ್ವಿಫ್ಟ್ ಕಾರ್ ಮತ್ತು ಅಟೋ ರಿಕ್ಷಾ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ಘಟನೆ ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.














