
ಚಿಕ್ಕಮಗಳೂರು : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ನ.9ರ ರವಿವಾರ ತಾಲೂಕಿನ ಹಿರೇಗೌಜ ಗ್ರಾಮದ ಬಳಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಚನ್ನಗಿರಿ ಮೂಲದ ಕುಮಾರಪ್ಪ (69) ಹಾಗೂ ಸತೀಶ್ (35) ಮೃತ ದುರ್ದೈವಿಗಳು. ಮತ್ತೊಂದು ಕಾರಿನಲ್ಲಿದ್ದ ಡ್ರೈವರ್ ಸ್ಥಿತಿ ಗಂಭೀರವಾಗಿದೆ.













