Recent Posts

Monday, June 8, 2026
ಚಿಕ್ಕಮಂಗಳೂರುಜಿಲ್ಲೆಸಂತಾಪಸುದ್ದಿ

ಕಾರುಗಳ ಮುಖಾಮುಖಿ ಡಿಕ್ಕಿ; ಇಬ್ಬರು ಮೃತ್ಯು, ಓರ್ವ ಗಂಭೀರ – ಕಹಳೆ ನ್ಯೂಸ್

ಚಿಕ್ಕಮಗಳೂರು : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ನ.9ರ ರವಿವಾರ ತಾಲೂಕಿನ ಹಿರೇಗೌಜ‌ ಗ್ರಾಮದ ಬಳಿ ನಡೆದಿದೆ.

ಜಾಹೀರಾತು

ಚಿತ್ರದುರ್ಗ ಜಿಲ್ಲೆಯ ಚನ್ನಗಿರಿ ಮೂಲದ ಕುಮಾರಪ್ಪ (69) ಹಾಗೂ ಸತೀಶ್ (35) ಮೃತ ದುರ್ದೈವಿಗಳು. ಮತ್ತೊಂದು ಕಾರಿನಲ್ಲಿದ್ದ ಡ್ರೈವರ್ ಸ್ಥಿತಿ ಗಂಭೀರವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹಿರೇಗೌಜ ಗ್ರಾಮದ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡ ಚಾಲಕನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.