Recent Posts

Saturday, April 25, 2026
ಸುದ್ದಿ

ಮಂಗಳೂರಿನಲ್ಲಿ ಜನನುಡಿ ಸಮಾವೇಶ: ನಟ ಪ್ರಕಾಶ್ ರೈ ವಿರುದ್ದ ಧಿಕ್ಕಾರ ಘೋಷಣೆ – ಕಹಳೆ ನ್ಯೂಸ್

ಮಂಗಳೂರು: ಈ ಕಡಲ ನಗರಿ ಮಂಗಳೂರು ಒಂದಲ್ಲ ಒಂದು ಕಾರಣದಿಂದ ಸದಾ ಸುದ್ದಿಯಲ್ಲಿದೆ. ಈ ಬಾರಿ ಮಂಗಳೂರಿನ ನಂತೂರಿನಲ್ಲಿ ನಡೆದ ಐದನೇ ಜನನುಡಿ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ನಟ ಪ್ರಕಾಶ್ ರೈ ಆಗಮಿಸಿದ್ದಾರೆ.

ಇದು ಮಂಗಳೂರಿನ ಜನತೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸುವಂತೆ ಮಾಡಿದೆ. ಈ ಸಂಧರ್ಭದಲ್ಲಿ ಕೆಲ ಕಾರ್ಯಕರ್ತರು ನಟ ಪ್ರಕಾಶ್ ರೈ ವಿರುದ್ದ ಧಿಕ್ಕಾರ ಕೂಗಿ ಸಮಾವೇಶ ಸ್ಥಳಕ್ಕೆ ನುಗ್ಗಲು ಯತ್ನಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯದಲ್ಲೆ ಎಚ್ಚೆತ್ತುಕೊಂಡ ಮಂಗಳೂರು ಪೊಲೀಸರು ಐದು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಈಗಾಗಲೇ ಬಂಧಿತರಾದವರು ಹಿಂದೂ ಜಾಗರಣ ವೇದಿಕೆಯ ಕಾರ್ಯುಕರ್ತರು ಎಂದು ತಿಳಿದುಬಂದಿದೆ.