Recent Posts

Saturday, April 25, 2026
ಸುದ್ದಿ

ಗ್ಯಾಂಗ್ ರೇಪ್ ಪ್ರಕರಣ: ದಲಿತ ಸಂಘಟನೆಗಳ ಒಕ್ಕೂಟದಿಂದ ಖಂಡನೆ – ಕಹಳೆ ನ್ಯೂಸ್

ಮಂಗಳೂರು: ಕೆಲ ದಿನಗಳ ಹಿಂದೆ ಮಂಗಳೂರಿನ ಕಡಲ ತೀರದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವು ಮಂಗಳೂರಿನ ಜನರನ್ನು ಬೆಚ್ಚಿಬೀಳಿಸಿದೆ. ಇದೀಗ ದಲಿತ ಸಂಘಟನೆಗಳ ಒಕ್ಕೂಟದಿಂದ ಖಂಡನೆ ವ್ಯಪಾಕವಾಗಿದೆ.

ಸಂತ್ರಸ್ತೆಗೆ ಹೆಚ್ಚು ಮೊತ್ತದ ಪರಿಹಾರ ನೀಡಬೇಕು. ಜೊತೆಗೆ ಸರಕಾರಿ ಕೆಲಸ ಕೊಡಬೇಕು. ಎಂದು ಆಗ್ರಹಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇವರೆಗೆ ಸಂತ್ರಸ್ತೆಯ ಕುಟುಂಬವನ್ನು ಯಾವುದೇ ಜನಪ್ರತಿನಿದಿಗಳು ಸಂಪರ್ಕಿಸಿಲ್ಲ. ಮನೆಯವರಿಗೆ ಧೈರ್ಯ ತುಂಬುವ ಕೆಲಸ ಮಾಡಿಲ್ಲ ಎಂದು ಮಂಗಳೂರಿನಲ್ಲಿ ದಲಿತ ಸಂಘಟನೆಗಳ ಮುಖಂಡರು ಬೇಸರ ವ್ಯಕ್ತಪಡಿಸಿದರು.