Thursday, March 12, 2026
ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಸಿಎಂ ಸಿದ್ದರಾಮಯ್ಯನವರ ಪತ್ನಿಯ ಆರೋಗ್ಯದಲ್ಲಿ ಏರುಪೇರು ;ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪಾರ್ವತಿ ಸಿದ್ದರಾಮಯ್ಯ ಅವರಿಗೆ ಶ್ವಾಸಕೋಶ ಸಂಬಂಧಿತ ತೊಂದರೆ ಕಾಣಿಸಿಕೊಂಡಿದ್ದು, ಆಸ್ಪತ್ರೆಯ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಜಾಹೀರಾತು
ಜಾಹೀರಾತು