Saturday, March 7, 2026
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ‘BMTC’ ಗೆ ಮತ್ತೊಂದು ಬಲಿ : ಬಸ್ ಹರಿದು 65 ವರ್ಷದ ವೃದ್ಧ ಸಾವು!-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ಬಿಎಂಟಿಸಿ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದೆ. ಮಡಿವಾಳದ ಬಸ್ ನಿಲ್ದಾಣದ ಬಳಿ ಈ ಒಂದು ಅಪಘಾತ ಸಂಭವಿಸಿದೆ.

ಹೌದು, ಇಂದು ಬೆಳಿಗ್ಗೆ ಮಡಿವಾಳದ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಹರಿದು 65 ವರ್ಷದ ವೆಂಕಟರಾಮಪ್ಪಸಾವನಪ್ಪಿದ್ದಾರೆ. ಮೃತ ವೃದ್ಧ ಮಡಿವಾಳ ಮೂಲದನಿವಾಸಿ ಎಂದು ತಿಳಿದುಬಂದಿದೆ. ಘಟನ ಸ್ಥಳಕ್ಕೆ ಮಡಿವಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು