Friday, March 13, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಮಾಜ ಸೇವಾ ಸಂಘ(ರಿ.)ಕಲ್ಲಡ್ಕ ವಲಯ ಇದರ ಅಮ್ಟೂರು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಸತೀಶ್ ಪೂಜಾರಿ ಕೇಶವನಗರ ಆಯ್ಕೆ -ಕಹಳೆ ನ್ಯೂಸ್

ಬಿಲ್ಲವ ಸಮಾಜ ಸೇವಾ ಸಂಘ(ರಿ.)ಕಲ್ಲಡ್ಕ ವಲಯ ಇದರ ಅಮ್ಟೂರು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ ಸಭೆಯು ಕಲ್ಲಡ್ಕ ಬಿಲ್ಲವ ಸಮಾಜ ಸೇವಾ ಸಂಘ ದ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ ರವರ ಅಧ್ಯಕ್ಷತೆಯಲ್ಲಿ ನಾಗೇಶ್ ಕರಿಂಗಾನ ರವರ ಮನೆ ಆವರಣದಲ್ಲಿ ಜರಗಿತು.

ಗೌರವಧ್ಯಕ್ಷರು ಮಹಾಬಲ ಸಾಲಿಯಾನ್ ಮುಳಿಕೊಡಂಗೆ,  ಅಧ್ಯಕ್ಷರಾಗಿ ಸತೀಶ್ ಪೂಜಾರಿ ಕೇಶವನಗರ ಉಪಾಧ್ಯಕ್ಷರುಗಳಾಗಿ :ಮೋಹನದಾಸ್ ಅಂತರಗುತ್ತು, ವಸಂತಕುಮಾರ್ ಕರಿಂಗಾನ, ಕಾರ್ಯದರ್ಶಿಯಾಗಿ ಯತೀಶ್ ಕುಮಾರ್ ಮುಳಿಕೊಡಂಗೆ, ಜತೆ ಕಾರ್ಯದರ್ಶಿಗಳಾಗಿ ಜನಾರ್ಧನ ಕರಿಂಗಾನ ಮತ್ತು ಹರೀಶ್ ಕೇಶವನಗರ ಕೆದ್ಲ, ಸಂಘಟನಾ ಕಾರ್ಯದರ್ಶಿಗಳಾಗಿ ಗೋಪಾಲಕೃಷ್ಣ ಪೂವಳ ಶರತ್ ಕರಿಂಗಾನ, ಕಿರಣ್ ಕರಿಂಗಾನ, ಕೊರಗಪ್ಪ ಮಣ್ಣಗುರಿ,
ಕೋಶಾಧಿಕಾರಿಯಾಗಿ ಕುಶಲ ಕರಿಂಗಾನ. ಗೌರವ ಸಲಹೆಗಾರರಾಗಿ ಗೋಪಾಲ ಪೂಜಾರಿ ಪೊಯ್ಯೇಕಂಡ ರವರನ್ನು ಆಯ್ಕೆ ಮಾಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕಲ್ಲಡ್ಕ ವಲಯ , ನಿಯೋಜಿತ ಅಧ್ಯಕ್ಷ ಚಂದ್ರಶೇಖರ್ ಸಾಲಿಯಾನ್, ಪ್ರಧಾನ ಕಾರ್ಯದರ್ಶಿ ರಮೇಶ್ ಪೂಜಾರಿ ಹೊಸಕಟ್ಟ, ನಿಯೋಜಿತ ಕೋಶಾಧಿಕಾರಿ ಕಿಶೋರ್ ಕಟ್ಟೆಮಾರ್, ಸಂಘಟನಾ ಕಾರ್ಯದರ್ಶಿ ಶ್ರೀಧರ ಪೂಜಾರಿ ಅಮ್ಟೂರು, ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು