Saturday, April 25, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಡಿಸೆಂಬರ್ 2ನೇ ವಾರ ಬೆಂಗಳೂರಿನಲ್ಲಿ ಕಾಸರಗೋಡು ಸಮ್ಮೇಳನ – ಕಹಳೆ ನ್ಯೂಸ್

ಮಂಗಳೂರು: ‘ಕಾಸರಗೋಡು ಜಿಲ್ಲೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಡಿಸೆಂಬರ್ 2ನೇ ವಾರ ಬೆಂಗಳೂರಿನಲ್ಲಿ ‘ಕಾಸರಗೋಡು ಸಮ್ಮೇಳನ’ ಆಯೋಜಿಸಲಾಗುವುದು’ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು.

‘ಕಾಸರಗೋಡಿನಲ್ಲಿ ಮಲಯಾಳೀಕರಣದ ಸಂಚು ನಡೆಯುತ್ತಿದೆ’ ಎಂದು ಅವರು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಡಿಸೆಂಬರ್ 3ನೇ ವಾರದಲ್ಲಿ ಮಂಗಳೂರು- ಕಾಸರಗೋಡು ಹೆದ್ದಾರಿ ಬಂದ್ ಮಾಡಿ ಸತ್ಯಾಗ್ರಹ ನಡೆಸಲಾಗುವುದು ಎಂದೂ ಹೇಳಿದರು.