Thursday, March 12, 2026
ಸುದ್ದಿ

ಉರುವಾಲು: ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತಿದ್ದು ಇದರ ಅಂಗವಾಗಿ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

ಉರುವಾಲು: ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತಿದ್ದು ನೂತನ ಬಾವಿ ನಿರ್ಮಾಣಕ್ಕೆ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ದಾಸಪ್ಪ ಗೌಡ ರವರು ಮುಹೂರ್ತ ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಆಡಳಿತ ಟ್ರಸ್ಟ್ ಇದರ ಅಧ್ಯಕ್ಷರಾದ ಕೊರಗಪ್ಪ ಪೂಜಾರಿ, ಟ್ರಸ್ಟಿ ಒಬಯ್ಯ ಕಾರಿಂಜ, ಕಣಿಯೂರು ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರಾದ ಯಶವಂತ್ ಪದಾಧಿಕಾರಿಗಳು, ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು