Thursday, March 12, 2026
ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಕುವೆಟ್ಟು ಗ್ರಾಮ ಪಂಚಾಯತ್, ಶೌರ್ಯ ವಿಪತ್ತು ಘಟಕ ಗುರುವಾಯನಕೆರೆ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ  ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಗುರುವಾಯನಕೆರೆಯ ಕೆರೆ ಸ್ವಚ್ಛತಾ ಕಾರ್ಯಕ್ರಮದಲ್ಲಿ, ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಭಾರತಿ ಶೆಟ್ಟಿ , ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಮಮತಾ ಶೆಟ್ಟಿ, ಬಿಜೆಪಿ ಯುವ ಯುವ ಮೋರ್ಚಾ ಅಧ್ಯಕ್ಷರು ಬೆಳ್ತಂಗಡಿ ಮಂಡಲ ಶಶಿ ರಾಜ್ ಶೆಟ್ಟಿ,ಮಹಿಳಾ ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಕಾಮತ್,ಪಂಚಾಯತ್ ಸದಸ್ಯರಾದ ಮಂಜುನಾಥ, ತಾಲೂಕು ಯೋಜನಾಧಿಕಾರಿ ಅಶೋಕ ಬಿ ಹಾಗೂ ಯೋಜನೆಯ ಸಿಬ್ಬಂದಿ ವರ್ಗ, ಶೌರ್ಯ ವಿಪತ್ತು ಘಟಕದ ಸ್ವಯಂ ಸೇವಕರು , ಗುರುವಾಯನಕೆರೆ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು , ಪಂಚಾಯತ್ ಸಿಬ್ಬಂದಿವರ್ಗದವರು ಶ್ರಮದಾನದಲ್ಲಿ ಭಾಗವಹಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು