Saturday, April 25, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ಹಸ್ತಾಂತರ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ತುಂಬೆ ವಲಯ ನರಿಕೊಂಬು ಕಾರ್ಯಕ್ಷೇತ್ರದ ಮಾರುತಿ ನಗರ ಚಂದ್ರ ಪೂಜಾರಿ ಯವರಿಗೆ ಕಮಾಂಡ್ ವೀಲ್ ಚೇರ್ ತುರ್ತು ಅಗತ್ಯ ಇರುವುದರ ಮಾಹಿತಿ ಪಡೆದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೊಡುಗೆಯಾಗಿ ಕಮಾಂಡ್ ವೀಲ್ ಚೇರ್ ವಿತರಿಸಲಾಯಿತು.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭ ಒಕ್ಕೂಟದ ಪದಾಧಿಕಾರಿಗಳಾದ ಯಶೋಧ ,ಗುಲಾಬಿ, ತುಂಬೆ ವಲಯದ ಮೇಲ್ವಿಚಾರಕರಾಕಿ ಮಮತಾ, ಸೇವಾ ಪ್ರತಿನಿಧಿ ಕುಸುಮಾವತಿ ಉಪಸ್ಥಿತರಿದ್ದರು.