ಉಡುಪಿಯ ಶ್ರೀಕೃಷ್ಣ ಮಠದಲ್ಲಿ `ಲಕ್ಷ ಕಂಠ ಗೀತಾ ಪಾರಾಯಾಣದಲ್ಲಿ’ ಶ್ಲೋಕ ಪಠಿಸಿದ ಪ್ರಧಾನಿ ಮೋದಿ -ಕಹಳೆ ನ್ಯೂಸ್

ಬಳಿಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ.
ಜಗದ್ಗುರು ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ವಿಶ್ವ ಗೀತಾ ಪರ್ಯಾಯ – ಲಕ್ಷಕಾಂತ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸನ್ಮಾನಿಸಿದರು.
ಇದೀಗ ಪ್ರಧಾನಿ ಮೋದಿ ಅವರು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರು ಕೊನೆಯ 10 ಶ್ಲೋಕ ಪಠಿಸಿದ್ದಾರೆ. ಉಡುಪಿ ಕೃಷ್ಣಮಠದಲ್ಲಿ 1 ತಿಂಗಳ ಕಾಲ ಬೃಹತ್ ಗೀತೋತ್ಸವ ನಡೆಯಲಿದ್ದು, ಇಂದಿನಿಂದ ಬರೋಬ್ಬರಿ 1 ಲಕ್ಷ ಭಕ್ತರಿಂದ ಲಕ್ಷ ಕಂಠ ಗೀತಾ ಉತ್ಸವ ಆಯೋಜನೆ ಮಾಡಲಾಗಿದೆ









