Saturday, March 7, 2026
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಬೆಂಕಿ ಅವಘಡ : ಹೊತ್ತಿ ಉರಿದ ಪಾಸ್ಟಿಕ್ ಗೋಡೌನ್ -ಕಹಳೆ ನ್ಯೂಸ್

ಬೆಂಗಳೂರು : ಪ್ಲಾಸ್ಟಿಕ್ ಗೋಡೌನ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಗೋಡೌನ್ ಧಗಧಗನೇ ಹೊತ್ತಿ ಉರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಹೊಸಕೋಟೆ ತಾಲೂಕಿನ ಕೈಗಾರಿಕಾ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಇಂದು ಮುಂಜಾನೆ ೪ ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಗೋಡೌನ್ ಹೊತ್ತಿ ಉರಿದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಜಾಹೀರಾತು
ಜಾಹೀರಾತು

ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಪ್ಲಾಸ್ಟಿಕ್ ವಸ್ತುಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ.