Wednesday, March 11, 2026
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು-ಚೈನ್ನೈ ಹೆದ್ದಾರಿಯಲ್ಲಿ ಲಾರಿ ಹಾಗೂ ಕಾರುಗಳ ನಡುವೆ ಸರಣಿ ಅಪಘಾತ : ಐವರ ಸ್ಥಿತಿ ಗಂಭೀರ! – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ಚೆನ್ನೈ ಹೆದ್ದಾರಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಲಾರಿ ಹಾಗೂ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಪೆರಾಂಡಪಲ್ಲಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ.

ಡಿಕ್ಕಿ ಹೊಡೆದಿರುವ ರಭಸಕ್ಕೆ ಕಾರುಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ ಅಪಘಾತದಲ್ಲಿ ಗಾಯಗೊಂಡ ಐವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇದೆ ಅಪಘಾತದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಪರದಾಡುತ್ತಿದ್ದಾರೆ ಮೂಲಕ ಕಾರುಗಳನ್ನು ತೆರವು ಮಾಡಲಾಗುತ್ತಿದೆ.

ಜಾಹೀರಾತು
ಜಾಹೀರಾತು