ಕೊಡಗಿನಲ್ಲಿ ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಮಗುವನ್ನು ಪತ್ತೆ ಹಚ್ಚಿದ ಶ್ವಾನ! – ಕಹಳೆ ನ್ಯೂಸ್

ಕೊಡಗು : ಕಾಫಿ ತೋಟದಲ್ಲಿ ನಾಪತ್ತೆಯಾಗಿದ್ದ ಮಗುವನ್ನು ಶ್ವಾನ ಒಂದು ಪತ್ತೆ ಹಚ್ಚಿರುವ ಘಟನೆ ಕೊಡಗು ನಲ್ಲಿ ನಡೆದಿದೆ. ಪೊನ್ನಂಪೇಟೆ ತಾಲೂಕಿನ ಕೊಂಕಣ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿತ್ತು.
ಕೊಡಗು ಜಿಲ್ಲೆಯ ತಾಲೂಕಿನ ಕೊಂಗಣ ಗ್ರಾಮದಲ್ಲಿ ಎರಡು ವರ್ಷದ ಸುನನ್ಯ ಕಾಫಿ ತೋಟದಲ್ಲಿ ದಾರಿ ತಪ್ಪಿ ಕಣ್ಮರೆಯಾಗಿದ್ದಳು.














